Breaking News

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Spread the love

ಹೊಸದಿಲ್ಲಿ :ಕೊರೊನಾ ಸೋಂಕಿನಿಂದ ಕಳೆದ ವಾರವಷ್ಟೇ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

“ಅಮಿತ್ ಶಾ ಆಗಸ್ಟ್ 14ರಂದು ಕೊರೊನಾದಿಂದ ಗುಣಮುಖರಾಗಿದ್ದರು. ಶಾ ಅವರಿಗೆ ದಣಿವು ಹಾಗೂ ಮೈಕೈನೋವು ಕಾಣಿಸಿಕೊಂಡಿದೆ. ಅವರ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಕೋವಿಡ್‌ಗೆ ಸಂಬಂಧಿಸಿದ ಆರೈಕೆಗಾಗಿ ಏಮ್ಸ್‌ಗೆ ದಾಖಲಾಗಿದ್ದಾರೆ.

ಅವರು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ತಮ್ಮ ಕೆಲಸವನ್ನು ಮುಂದುವರಿಸುತ್ತಿದ್ದಾರೆ” ಎಂದು ಏಮ್ಸ್ ಮಾಧ್ಯಮ ಹಾಗೂ ಶಿಷ್ಟಾಚಾರ ವಿಭಾಗದ ಮುಖ್ಯಸ್ಥ ಡಾ. ಆರತಿ ವಿಜ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ