Breaking News

ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್,

Spread the love

ಮುಂಬೈ: ರಿಲಯನ್ಸ್ ಜಿಯೋ ಕಂಪನಿ ಮತ್ತು ಗೂಗಲ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಕಡಿಮೆ ಬೆಲೆಯ ಜಿಯೋ ಫೋನ್ ನೆಕ್ಸ್ಟ್ ಸ್ಮಾರ್ಟ್ಫೋನ್ ಖರೀದಿಗೆ ನೋಂದಣಿ ಕಡ್ಡಾಯವಾಗಿದೆ.

ಈ ಮೊದಲೇ ತಿಳಿಸಿದಂತೆ ದೇಶಾದ್ಯಂತ ಜಿಯೋಫೋನ್ ನೆಕ್ಸ್ಟ್ ಮಾರಾಟಕ್ಕೆ ಲಭ್ಯವಿದೆ.

ಗ್ರಾಹಕರು ಖರೀದಿಸುವ ಮೊದಲು ನೋಂದಾಯಿಸಬೇಕು. 70182 70182 ಸಂಖ್ಯೆಗೆ ಗ್ರಾಹಕರು ಹಾಯ್ ಎಂದು ಸಂದೇಶ ಕಳುಹಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು ಎಂದು ರಿಲಯನ್ಸ್ ಕಂಪನಿಯಿಂದ ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ