ದೇಶದ ಜನತೆಗೆ ಕೇಂದ್ರ ಸರ್ಕಾರ ದೀಪಾವಳಿ ಉಡುಗೊರೆ ನೀಡಿದ್ದು, ಪೆಟ್ರೋಲ್, ಡಿಸೇಲ್ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಿದೆ.
ಹೌದು, ಅಡುಗೆ ಎಣ್ಣೆ ದರ ಗಣನೀಯವಾಗಿ ಇಳಿಕೆ ಕಂಡಿದ್ದು, ಪಾಮ್ ಆಯಿಲ್, ಶೇಂಗಾ ಎಣ್ಣೆ, ಸೋಯಾಬಿನ್ ಎಣ್ಣೆ, ಸೂರ್ಯಕಾಂತಿ ಸೇರಿ ಬಹುತೇಕ ಅಡುಗೆ ಎಣ್ಣೆ ದರ ಇಳಿಕೆ ಮಾಡಿದೆ.
ಅದ್ರಂತೆ ಅಡುಗೆ ಎಣ್ಣೆ ದರ 7 ರೂಪಾಯಿಯಿಂದ 20 ರೂಪಾಯಿವರೆಗೆ ಇಳಿಕೆ ಮಾಡಲಾಗಿದ್ದು, ಪ್ರತಿ ಕೆ.ಜಿಗೆ 20 ರೂಪಾಯಿಗಳವರೆಗೆ ಕಡಿಮೆಯಾಗಿದೆ ಎಂದು ಕೇಂದ್ರ ಆಹಾರ ಇಲಾಖೆ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದಾರೆ.
ಅಂದ್ಹಾಗೆ, ಕೇಂದ್ರ ಸರ್ಕಾರ ಮೊನ್ನೆಯಷ್ಟೇ