Breaking News
Home / ಜಿಲ್ಲೆ / ಬೆಂಗಳೂರು / ಶಾಸಕ ಜಮೀರ ಅಹ್ಮದ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢ

ಶಾಸಕ ಜಮೀರ ಅಹ್ಮದ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢ

Spread the love

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ ಅಹ್ಮದ ಖಾನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ.

ಈ ಕುರಿತು ಟ್ವಿಟ್ಟರ್ ಮೂಲಕ ಸ್ವತಃ ಮಾಹಿತಿ ನೀಡಿರುವ ಶಾಸಕರು “ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದು ವರದಿ ಪ್ರತಿಯನ್ನೂ ಪೊಸ್ಟ್ ಮಾಡಿದ್ದಾರೆ.

Image

 

ಇತ್ತಿಚೀಗೆ ಗಲಭೇ ಪೀಡಿತ ಪ್ರದೇಶಗಳಲ್ಲಿ ಓಡಾಡಿದ ಶಾಸಕರು ಹಲವರ ಸಂಪರ್ಕಕ್ಕೆ ಬಂದಿದ್ದರು ಎನ್ನಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ