Breaking News

ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣ ಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿ..?

Spread the love

ಬೆಂಗಳೂರು, (ನ.10): ಬಿಟ್‌ ಕಾಯಿನ್ ಹಗರಣ (Bitcoin Scam) ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಬಿಟ್‌ ಕಾಯಿನ್ ಹಗರಣದಲ್ಲಿ ಹಲವು ಆಯಾಮಗಳು ಬಹಿರಂಗಗೊಳ್ಳುತ್ತಿದ್ದು ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂಬ ವದಂತಿಯೂ ಹರಿದಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ಹಗರಣದ ತನಿಖೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಸಿಟಿಜನ್ ರೈಟ್ಸ್ ಫೌಂಡೇಶನ್‌, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.  


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ