Breaking News

ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ

Spread the love

ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೌದು 8 ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಬೆಳಗಾವಿಯ ಭವಾನಿ ನಗರದ ಪರಶುರಾಮ್(ವೈಭವ) ಬಾಚೂಲ್ಕರ್(21) ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆರದೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಆ ಯುವಕ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಂದೆ-ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ