Breaking News

ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದ ಸತೀಶ ಜಾರಕಿಹೊಳಿ

Spread the love

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು.

ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಅಲ್ಲಿನ ವ್ಯವಸ್ಥೆಯ ಕುರಿತು ಸತೀಶ ಜಾರಕಿಹೊಳಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳ ಕುರಿತು ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ರೋಗಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಒದಗಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ