Breaking News

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ.

Spread the love

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ.

ಮಾಹಿತಿಯ ಪ್ರಕಾರ ನವದೆಹಲಿಯಲ್ಲಿ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಪಟ್ಟಿ ಹೀಗಿದೆ:

ದಕ್ಷಿಣ ಕನ್ನಡ: ಕೋಟಾ ಶ್ರೀನಿವಾಸ ಪೂಜಾರಿ, ಕಲಬುರಗಿ: ಬಿ.ಜಿ. ಪಾಟೀಲ್ , ಧಾರವಾಡ – ಪ್ರದೀಪ್ ಶೆಟ್ಟರ್, ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್, ಕೊಡಗು- ಸುನೀಲ್ ಸುಬ್ರಹ್ಮಣಿ ಮಂಡೇಪಂಡ, ಬೆಳಗಾವಿ – ಮಹಂತೇಶ್ ಕವಟಗಿಮಠ ಸ್ಪರ್ಧೆ ನಡೆಸಲಿದ್ದಾರೆ. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ