ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ಇಂದು ಬೆಳಗ್ಗೆ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಸವಾರರೊಬ್ಬರ ಮುಂಭಾಗವೇ ಚಿರತೆ ಬಂದಿದೆ. ಇದರಿಂದ ಬೈಕ್ ಸವಾರ ಆತಂಕಗೊಂಡಿದ್ದು, ತನ್ನ ಮೊಬೈಲ್ ನಲ್ಲಿ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾನೆ.ಕಳೆದ ವರ್ಷ ಕೂಡಾ ಇದೇ ಅವಧಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಿರತೆಯೊಂದು ಗಾಯಗೊಂಡಿತ್ತು.
#Mysuru
Leopard spotted at #Chamundihill. A bike rider on his way to the hill today morning spots the leopard crossing in front of his two-wheeler. Last year during the same season a leopardess was injured in a case of hit-and-run. @XpressBengaluru @santwana99 @NewIndianXpress pic.twitter.com/5bQV65xSFc— Karthik K K (@Karthiknayaka) November 12, 2021