Breaking News

ರಮೇಶ್ ಜಾರಕಿಹೊಳಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದು ಯಾಕೆ…?

Spread the love

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದೆ.

ಸಹೋದರ ಲಖನ್ ಜಾರಕಿಹೊಳಿಗೆ ಪರಿಷತ್ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಇದೀಗ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಸಿಎಂ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಮೊನ್ನೆ ದೆಹಲಿಯ ಕರ್ನಾಟಕ ಭವನದಲ್ಲಿ ಕೂಡ ರಮೇಶ್, ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ