Breaking News

ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಮನೆಯ ನಲ್ಲಿ ನೀರು ಸಂಪರ್ಕ ಕಟ್‌..!

Spread the love

ತುಮಕೂರು : ಕೋವಿಡ್ ಲಸಿಕೆ (Covid vaccine) ಹಾಕಿಸಿಕೊಳ್ಳದ ಬಡಾವಣೆ ಜನರಿಗೆ ನೀರು, ವಿದ್ಯುತ್ ಸಂಪರ್ಕ ಸ್ಥಗಿತ (Water, power connection shut down) ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕನುಮಲಚೆರವು ಬಡಾವಣೆಯಲ್ಲಿ ನಡೆ

 

 

ಪಾವಗಡ ಪಟ್ಟಣದ ಕನುಮಲಚೆರವು ಬಡಾವಣೆಯಲ್ಲಿ 40 ಕ್ಕೂ ಹೆಚ್ಚು ಮನೆಗಳ 100 ಕ್ಕೂ ಹೆಚ್ಚು ಜನರು ಕೊರೊನಾ ಲಸಿಕೆ ಹಾಕಿಸಿಕೊಂಡಿಲ್ಲ. ಹೀಗಾಗಿ ಪಾವಗಡ ಪುರಸಭೆ ಮತ್ತು ಕಂದಾಯ ಅಧಿಕಾರಿಗಳು ಬಡಾವಣೆಗೆ ನೀರು ಮತ್ತು ವಿದ್ಯುತ್ ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

 

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಪುರಸಭಾ ಮುಖ್ಯಧಿಕಾರಿ, ಕೋವಿಡ್ ಲಸಿಕೆಗೂ ನೀರು, ವಿದ್ಯುತ್ ಸಂಪರ್ಕ ಕಡಿತಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

Spread the loveಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ