Breaking News

ರಮೇಶ್ ಜಾರಕಿಹೊಳಿ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಗಂಟೆಗಳ ಕಾಲ ಚರ್ಚೆ

Spread the love

ತಾವು ಮತ್ತು ರಮೇಶ್ ಜಾರಕಿಹೊಳಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಅದರಲ್ಲಿ ವಿಶೇಷ ಏನಿಲ್ಲ

. ಬಿಜೆಪಿಯನ್ನು ರಾಜ್ಯದಲ್ಲಿ ಬಲಪಡಿಸುವ ಕುರಿತು ಮಾತುಕತೆ ಮಾಡಿದ್ದೇವೆ’ – ಯತ್ನಾಳ್ ವಿವರಣೆ
 ಮಹಾರಾಷ್ಟ್ರದ ಸಾಂಗಲಿಯಿಂದ ನೇರವಾಗಿ ವಿಜಯಪುರಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ
 ವಿಜಯಪುರ ನಗರದ ಹೊರ ವಲಯದ ಸಿಂದಗಿ ರಸ್ತೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ನಿವಾಸ
ಇಬ್ಬರೂ ಒಂದು ಕೋಣೆಯಲ್ಲಿ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ

ಮಹಾರಾಷ್ಟ್ರದ ಸಾಂಗಲಿಯಿಂದ ನೇರವಾಗಿ ವಿಜಯಪುರಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ವಿಜಯಪುರ ನಗರದ ಹೊರ ವಲಯದ ಸಿಂದಗಿ ರಸ್ತೆಯಲ್ಲಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ