Breaking News

ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ

Spread the love

ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಎದುರೇ ಬಿಜೆಪಿ ಕಾರ್ಯಕರ್ತರು ಕಿತ್ತಾಡಿಕೊಂಡ ಘಟನೆ  ಅರಸಿಕೇರೆಯ ಚಲುವನಹಳ್ಳಿಯಲ್ಲಿ ಗುರುವಾರ ನಡೆದಿದೆ.

ಮೂಲ ಬಿಜೆಪಿ ಕಡೆಗಣಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಸಚಿವರ ಎದುರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ನೂಕಾಟ, ತಳ್ಳಾಟ ಮಾಡಿಕೊಂಡಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಗೋಪಾಲಯ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಮಾರ್ ಕಾರ್ಯಕರ್ತರ ಸಮಾಧಾನ ಪಡೆಸಲು ಹರಸಾಹಸ ಪಟ್ಟ ಪ್ರಸಂಗ ನಡೆಯಿತು.


Spread the love

About Laxminews 24x7

Check Also

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

Spread the loveಹಾಸನ (ಮಾ.19): ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ