Breaking News

ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು

Spread the love

ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು

ಪೊಲೀಸರ ಸಮಯಪ್ರಜ್ಞೆಯಿಂದ ಕಂಟ್ರಿ ಪಿಸ್ತೂಲ್ ಮಾರಾಟ ಗ್ಯಾಂಗ್ ಅಂದರ್
ಮಧ್ಯಪ್ರದೇಶದಿ0ದ ಕಂಟ್ರಿ ಪಿಸ್ತೂಲ್ ತಂದು ಮಾರಾಟ
ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಆ್ಯಕ್ಟೀವ್ ಆಗಿದ್ದ ಕಂಟ್ರಿ ಪಿಸ್ತೂಲ್ ಗ್ಯಾಂಗ್
ಗ್ಯಾAಗ್‌ನ್ನು ಬೇದಿಸುವಲ್ಲಿ ಯಶಸ್ವಿಯಾದ ಬೆಳಗಾವಿ ಪೊಲೀಸರು
ಕಂಟ್ರಿ ಪಿಸ್ತೂಲ್ ಮಾರಾಟ ಮಾಡಲು ಬಂದಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು
ಎರಡು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡು ವಶಕ್ಕೆ ಪಡೆದಿರುವ ಪೊಲೀಸರು
ಎಂಟು ಜನರನ್ನ ಬಂಧಿಸಿದ ಖಾನಾಪುರ ಪೊಲೀಸರು


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ