Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿ – ​ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ​ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ​ ​ ಮನೆ ಛಾವಣಿ ಕುಸಿದು ಬಿದ್ದು​ ಸದಲಗಾ ನಿವಾಸಿ​ ಕಲ್ಲಪ್ಪ ಪರಗೌಡ​  ನಿಧನ​ರಾದರು.​ ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ​ ಗಣೇಶ ಪ್ರಕಾಶ ಹುಕ್ಕೇರಿ​ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.​ ಅಲ್ಲದೆ, ​ ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ​ಹೇಳಿದರು.  ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗ​ಳನ್ನು ಮಂಜೂರು ಮಾಡಿಸಿ​ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ​ಈ ಸಂದರ್ಭದಲ್ಲಿ ತಾಲೂಕಿನ ಉಪ​ವಿಭಾಗಾ​ಧಿಕಾರಿ​ ರವೀಂದ್ರ ಕರಲಿಂಗಣ್ಣವರ, ಸದಲಗಾ​ ಸಿಪಿಐ​, ಪಿಎಸ್ಐ​ ಹಾಗೂ ತಹಶೀಲ್ದಾರ್ ​ ಉಪಸ್ಥಿತರಿದ್ದರು​.​

ಚಿಕ್ಕೋಡಿ – ​ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು. ​ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ​ ​ ಮನೆ ಛಾವಣಿ ಕುಸಿದು ಬಿದ್ದು​ ಸದಲಗಾ ನಿವಾಸಿ​ ಕಲ್ಲಪ್ಪ ಪರಗೌಡ​  ನಿಧನ​ರಾದರು.​ ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ​ ಗಣೇಶ ಪ್ರಕಾಶ ಹುಕ್ಕೇರಿ​ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.​ ಅಲ್ಲದೆ, ​ ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ​ಹೇಳಿದರು.  ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗ​ಳನ್ನು ಮಂಜೂರು ಮಾಡಿಸಿ​ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು. ​ಈ ಸಂದರ್ಭದಲ್ಲಿ ತಾಲೂಕಿನ ಉಪ​ವಿಭಾಗಾ​ಧಿಕಾರಿ​ ರವೀಂದ್ರ ಕರಲಿಂಗಣ್ಣವರ, ಸದಲಗಾ​ ಸಿಪಿಐ​, ಪಿಎಸ್ಐ​ ಹಾಗೂ ತಹಶೀಲ್ದಾರ್ ​ ಉಪಸ್ಥಿತರಿದ್ದರು​.​

Spread the love

ಚಿಕ್ಕೋಡಿ – ​ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ

ಚಿಕ್ಕೋಡಿ – ​ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು.
​ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ​  ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ​ ಕಲ್ಲಪ್ಪ ಪರಗೌಡ​  ನಿಧನ​ರಾದರು.​
ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ​ ಗಣೇಶ ಪ್ರಕಾಶ ಹುಕ್ಕೇರಿ​ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.​ ಅಲ್ಲದೆ, ​
ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ​ಹೇಳಿದರು. 
ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗ​ಳನ್ನು ಮಂಜೂರು ಮಾಡಿಸಿ​ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು.
​ಈ ಸಂದರ್ಭದಲ್ಲಿ ತಾಲೂಕಿನ ಉಪ​ವಿಭಾಗಾ​ಧಿಕಾರಿ​ ರವೀಂದ್ರ ಕರಲಿಂಗಣ್ಣವರ, ಸದಲಗಾ​ ಸಿಪಿಐ​, ಪಿಎಸ್ಐ​ ಹಾಗೂ ತಹಶೀಲ್ದಾರ್ ​ ಉಪಸ್ಥಿತರಿದ್ದರು​.​

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ