Breaking News

ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು.

Spread the love

ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಬಗ್ಗೆ ನಿರ್ಣಯ ತೆಗೆದುಕೊಂಡ ವಿವಿಧ ಕನ್ನಡ ಸಂಘಟನೆಗಳು.

ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ
ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಈ ಬಾರಿ ಹೊಸ ಮುಖಕ್ಕೆ ಅವಕಾಶ
ಅವಕಾಶ ನೀಡಬೇಕೆಂದು ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರ ನಿರ್ಣಯ
ಕನ್ನಡ ಸಾಹಿತ್ಯ ಭವನದಲ್ಲಿ ನಿರ್ಣಯ ತೆಗೆದುಕೊಂಡ ಮುಖಂಡರು
ಕಳೆದ ೫ ವರ್ಷದಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಂಗಳಾ ಮೆಟಗುಡ್ಡ
ಮಂಗಳಾ ಅಂಗಡಿ ಅವರಿಗೂ ಈ ಬಾರಿ ಅವಕಾಶ ಕಲ್ಪಿಸಿಕೊಡಬೇಕು
ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸ ಅಧ್ಯಕ್ಷರನ್ನು ನೇಮಿಸಬೇಕೆಂದು ನಿರ್ಣಯ


Spread the love

About Laxminews 24x7

Check Also

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Spread the loveಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟಾಗಿದ್ದು ವಿದ್ಯಾರ್ಥಿಯೊಬ್ಬನಿಗೆ 100ಕ್ಕೆ 111 ಅಂಕವನ್ನು ನೀಡಿ ಪಾಸ್‌ ಮಾಡಲಾಗಿದೆ. ಹಿಂದಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ