Breaking News

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

Spread the love

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆರ್.ವೆಂಕಟೇಶ ಕುಮಾರ ಬೆಳಗಾವಿ ಹಂಗಾಮಿ ಜಿಲ್ಲಾಧಿಕಾರಿಗಳಾಗಲಿದ್ದಾರೆ.ಕಳೆದ ಲೋಕಸಭಾ ಚುನಾವಣೆ ವೇಳೆಯೂ ಹಿರೇಮಠ ಅವರನ್ನು ವರ್ಗಾಯಿಸಲಾಗಿತ್ತು.

 

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ.


Spread the love

About Laxminews 24x7

Check Also

ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಂಗಳೂರು: ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ