ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಮಂಗಳವಾರ (ನ.16) ಬೆಳಗ್ಗೆ ಈ ಭೀಕರ ಆಯಕ್ಸಿಡೆಂಟ್ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಯಿಂದ ಸುಶಾಂತ್ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ.