Breaking News

ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನ

Spread the love

ಬೆಂಗಳೂರು: ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

50 ವರ್ಷದ ನಂದಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ವಿಧಾನಸೌಧದ ಎರಡನೇ ಮಹಡಿಯ ಪ್ರವೇಶ ದ್ವಾರದಲ್ಲಿಯೇ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮದ್ಯಪಾನ ಮಾಡಿದ್ದ ನಂದಕುಮಾರ್ ಸ್ಯಾನಿಟೈಸರ್ ಕುಡಿದು ಬಳಿಕ 100ಕ್ಕೆ ಕರೆ ಮಾಡಿ ತಾನೇ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ವಿಧಾನಸೌಧ ಠಾಣೆ ಪೊಲೀಸರು ನಂದಕುಮಾರ್ ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ನಂದಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ