Breaking News

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು ಕೇಂದ್ರಕ್ಕೆ ರವಾನಿಸಲಾಗಿದೆ ಎಂದರು.

Spread the love

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿ ಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ.

ದಾವಣಗೆರೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಮೊನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದಾರೆ. ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು ಕೇಂದ್ರಕ್ಕೆ ರವಾನಿಸಲಾಗಿದೆ ಎಂದರು.

ಕೇಂದ್ರದ ಸೂಚನೆ ಮೇರೆಗೆ ಇಂದು ಸಂಜೆ ಅಥವಾ ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡಿಗಡೆಯಾಗಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ