Breaking News

ಗಾನಗಾರುಡಿಗ ಎಸ್.ಪಿ. ಬಾಲಸುಬ್ರಮಣ್ಯಂರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ

Spread the love

ಚೆನ್ನೈ,- ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಗಾನಗಾರುಡಿಗ ಎಸ್.ಪಿ. ಬಾಲಸುಬ್ರಮಣ್ಯಂರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಎಸ್‍ಪಿಬಿ ಅವರಿಗೆ ಶ್ವಾಸಕೋಶದ ಸಮಸ್ಯೆಯೂ ಇರುವುದರಿಂದ ಅವರಿಗೆ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಆದರೂ ದಿನೇ ದಿನೇ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ, ವೆಂಟಿಲೇಟರ್ ಇಲ್ಲದೆ ಅವರಿಗೆ ಚಿಕಿತ್ಸೆ ಕೊಡಲು ಪ್ರಯತ್ನಪಟ್ಟೆವಾದರೂ ಅವರ ದೇಹ ಅದಕ್ಕೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ

ವೆಂಟಿಲೇಟರ್ ಇಲ್ಲದೆ ಎಸ್‍ಪಿಬಿ ಅವರು ಉಸಿರಾಡಲು ಕಷ್ಟವಾಗುತ್ತಿರುವುದರಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇರುವುದರಿಂದ ನಿನ್ನೆ ಅವರ ಹೆಲ್ತ್ ಬುಲೆಟೆನ್ ಬಿಡುಗಡೆಯಾಗದೆ ಇರುವುದರಿಂದ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ