Breaking News

ಆನ್ ಲೈನ್ ಮೂಲಕ ಪ್ರಾದೇಶಿಕ ಸಾರಿಗೆ ಕಛೇರಿಯ ಸೇವೆಗಳು ಪ್ರಾರಂಭ

Spread the love

ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ನೀಡಲಾಗುತ್ತಿರುವ ಸೇವೆಗಳನ್ನು ಸಂಪರ್ಕರಹಿತ/ಭೇಟಿ ರಹಿತ (Contact less and Faceless) ಸೇವೆಗಳನ್ನಾಗಿ ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಇಲಾಖೆಯ 30 ಸೇವೆಗಳನ್ನು ಆನ್‌ಲೈನ್ (online) ಮುಖಾಂತರ ಪಡೆದುಕೊಳ್ಳಬಹುದು ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸೇವೆಗಳನ್ನು ಪಡೆಯಲು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ವೆಬ್ಸೈಟ್ https://parivahan.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಬಹುದಾಗಿದೆ ಎಂದು ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಸ್.ಬಿ. ಮಗದುಮ್ಮ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ