Breaking News

ಬಲೂನ್ ಸ್ಲೈಡ್‌ನಲ್ಲಿ ರಮೇಶ್ ಕತ್ತಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Spread the love

ಬೆಳಗಾವಿ: ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಮಕ್ಕಳಂತೆ ಆಟವಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ರಮೇಶ್ ಕತ್ತಿ ಮಕ್ಕಳಂತೆ ಕುಣಿದು ಕುಪ್ಪಳಿಸಿ ಸಂತೋಷಪಟ್ಟಿದ್ದಾರೆ.

ಬಲೂನ್ ಸ್ಲೈಡ್‌ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗಿದೆ.


Spread the love

About Laxminews 24x7

Check Also

2ನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ: ಸಚಿವ ಎಂ.ಬಿ.ಪಾಟೀಲ್

Spread the loveಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ