Breaking News
Home / ರಾಜಕೀಯ / ವಾಹನ ಸವಾರರಿಗೆ ರಿಲೀಫ್ ಪೆಟ್ರೋಲ್, ಡಿಸೇಲ್ ದರ ಇಳಿಕೆ

ವಾಹನ ಸವಾರರಿಗೆ ರಿಲೀಫ್ ಪೆಟ್ರೋಲ್, ಡಿಸೇಲ್ ದರ ಇಳಿಕೆ

Spread the love

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಮಾರಾಟ ತೆರಿಗೆಯನ್ನು ಶೇಕಡಾ 35 ರಿಂದ ಶೇಕಡಾ 25.9ಕ್ಕೆ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 24 ರಿಂದ ಶೇಕಡಾ 14.34ಕ್ಕೆ ಇಳಿಸಿವೆ. ಇದರಿಂದ ನ.3ರಂದು ಇದ್ದ ಪೆಟ್ರೋಲಿನ ಚಿಲ್ಲರೆ ಮಾರಾಟ ದರವು 113.93 ರೂಪಾಯಿಯಿಂದ 100.63 ರೂಪಾಯಿಗೆ ಬಂದಿದ್ದು, ಒಟ್ಟಾರೆ ದರ ಕಡಿತ 13.30 ರೂಪಾಯಿ ಆಗಲಿದೆ. ಇನ್ನು ನ.3 ರಂದು ಇದ್ದ ಡೀಸೆಲ್​​​ ನ ಚಿಲ್ಲರೆ ಮಾರಾಟ ದರವು 104.50 ರೂಪಾಯಿಯಿಂದ 85.03 ರೂಪಾಯಿಗೆ ಇಳಿಕೆ ಆಗಲಿದೆ. ಒಟ್ಟಾರೆ 19.47 ರೂಪಾಯಿ ದರ ಕಡಿತ ಆಗಿದೆ.

ಕೇಂದ್ರ ಸರ್ಕಾರ ಪೆಟ್ರೋಲ್ ದರ 10 ರೂ.

 

ಹಾಗೂ ಡೀಸಲ್ ದರವನ್ನು 5 ರೂಪಾಯಿ ಕಡಿಮೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ತೈಲ ಬೆಲೆ ಕಡಿಮೆ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಧಾರ ಪ್ರಕಟಿಸಿದ್ದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ