Breaking News
Home / ರಾಜಕೀಯ / ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ

ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ

Spread the love

ಬೆಂಗಳೂರು: ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನವೆಂಬರ್ 20 ರಂದು ಕೊಲಂಬೊದಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ವೇಳೆ 10 ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ