Breaking News
Home / ಜಿಲ್ಲೆ / ಬೆಂಗಳೂರು / ವಿಚಾರಣೆಗೆ ಹಂಸಲೇಖ ಆಗಮನ; ಠಾಣೆ ಬಳಿ ಬೆಂಬಲಿಗರೊಂದಿಗೆ ನಟ ಚೇತನ್ ಧರಣಿ

ವಿಚಾರಣೆಗೆ ಹಂಸಲೇಖ ಆಗಮನ; ಠಾಣೆ ಬಳಿ ಬೆಂಬಲಿಗರೊಂದಿಗೆ ನಟ ಚೇತನ್ ಧರಣಿ

Spread the love

ಬೆಂಗಳೂರು: ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಕೋಳಿ ತಿಂತಾರಾ? ಕುರಿ ರಕ್ತ ಹುರಿದು ಕೊಟ್ಟರೆ ತಿಂತಾರಾ? ಎಂದು ಪ್ರಶ್ನಿಸಿದ್ದ ಹಂಸಲೇಖಾ ಇಂದು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದ್ರ ಬೆನ್ನಲ್ಲೇ ಬೆಂಬಲಿಗರೊಂದಿಗೆ ಠಾಣೆಗೆ ಆಗಮಿಸಿದ ಚೇತನ್​ ಅವರನ್ನು ಇತರ ಪ್ರತಿಭಟನಾಕಾರರ ರೀತಿಯಲ್ಲೇ ತಡೆದಿದ್ದಾರೆ.  ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಚೇತನ್ ತಮ್ಮ ಬೆಂಬಲಿಗರೊಂದಿಗೆ ಧರಣಿಗೆ ಕುಳಿತಿದ್ದಾರೆ.

ಈಗಾಗಲೇ ಎರಡು ಬಾರಿ ವಿಚಾರಣೆ ತಪ್ಪಿಸಿಕೊಂಡಿದ್ದ ಹಂಸಲೇಖ, ಇಂದು ನಗರದ ಬಸವನಗುಡಿ ಪೊಲೀಸ್​ ಠಾಣೆಗೆ ವಿಚಾರಣೆಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಣೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ. ಇನ್ನು ಹಂಸಲೇಖ ಪರ ಹಾಗೂ ವಿರೋಧ ಪ್ರತಿಭಟನೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗೃತ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಸಪ್ನಾ ಬುಕ್ ಸ್ಟಾಲ್ ಇಡೀ ಭಾರತದ ಅತೀ ದೊಡ್ಡ ಪುಸ್ತಕ ಭಂಡಾರ: ಸಿಎಂ ಬೊಮ್ಮಾಯಿ

Spread the loveಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ ವತಿಯಿಂದ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ