Breaking News

ವಿಧಾನ ಪರಿಷತ್ತ ಚುನಾವಣೆ ಕವಟಗಿಮಠ ನಾಮತ್ರ ವಾಪಸ್ ಪಡೆದಿದ್ದಾರೆ.

Spread the love

ಸ್ಥಳೀಯ ಸಂಘ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಬೆಳಗಾವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ. ಜಗದೀಶ್ ಕವಟಗಿಮಠ ಅವರು ಇವತ್ತು ನಾಮಪತ್ರ ವಾಪಸ್ ಪಡೆದಿದ್ದಾರೆ.

ಜಗದೀಶ್ ಕವಟಗಿಮಠ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಸಹೋದರರಾಗಿದ್ದು ಅವರು ಇಂದು ನಾಮತ್ರ ವಾಪಸ್ ಪಡೆದಿದ್ದಾರೆ.

ನಾಮಪತ್ರ ವಾಪಸ್ ಪಡೆಯಲು ನಾಳೆ ಅಂತಿಮ ದಿನವಾಗಿದ್ದು ನಾಳೆ ಎಷ್ಟು ಜನ ನಾಮಪತ್ರ ವಾಪಸ್ ಪಡೆಯುತ್ತಾರೆ ಅನ್ನೋದನ್ನು ಕಾಯ್ದು ನೋಡಬೇಕಾಗಿದೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ