Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿ

ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿ

Spread the love

ಗೋಕಾಕ: ಕಳೆದ ಎರಡು ದಿನಗಳಿಂದ‌ ಮಳೆ‌ ಪ್ರಮಾಣದಲ್ಲಿ ಕಡಿತವಾಗಿರುವದರಿಂದ‌ ಘಟಪ್ರಭಾ ನದಿಯ ನೀರಿನ‌ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ.

ಸೋಮವಾರದಿಂದ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದೆ. ಆದ್ರೆ ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದ್ದು ಜನರು ಸಂಚರಿಸುತ್ತಿದ್ದಾರೆ.

ಗೋಕಾಕ ನಗರಕ್ಕೆ ಮಹಾರಾಷ್ಟ್ರ ಮತ್ತು ವಿಜಯಪುರಕ್ಕೆ ರಸ್ತೆ ಕಲ್ಪಿಸುವ ಲೋಳಸುರ ಸೇತುವೆ ಬಂದ್ ಆಗಿದ್ದರಿಂದ ನಿತ್ಯ ಸಂಚರಿಸುವ ಜನರು ಪರದಾಡುವಂತಾಗಿತ್ತು.

 

ಗೋಕಾಕ್ ನಗರದಲ್ಲಿ ಹರಿಯುವ ಘಟಪ್ರಭಾ ನದಿಯ ನೀರಿನ ಪ್ರಮಾಣ ಕಡಿಮೆಯಾಗಿದೆ ಸೇತುವೆ ಮೇಲೆ ಜನರ ಓಡಾಟಕ್ಕೆ ಅವಕಾಶವಿದೆ.

Laxmi News 24×7 यांनी वर पोस्ट केले बुधवार, १९ ऑगस्ट, २०२०

 

 


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ