Breaking News

ಛೋಟಾ ಸಾಹುಕಾರರ ಪ್ರಚಾರ ಇಂದಿನಿಂದ ಪ್ರಾರಂಭ ,ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೂಡ ಭೇಟಿ ನೀಡಿದ ಲಖನ ಜಾರಕಿಹೊಳಿ

Spread the love

ಬೆಳಗಾವಿ: ಬೆಳಗಾವಿ ಲೋಕಸಭೆ ಚುನಾವಣೆ ಫುಲ್ ಜೋರಾಗಿ ಪ್ರಚಾರ ನಡೆಸಿದ್ದಾರೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿನ್ನೆ ವರೆಗೂ ಸುಮ್ಮನಿದ್ದ ಛೋಟಾ ಸಾಹುಕಾರ ಇಂದಿನಿಂದ ಪ್ರಚಾರ ಪ್ರಾರಂಭ ಮಾಡಿದ್ದಾರೆ ಯರಗಟ್ಟಿ ಯಲ್ಲಿ ಕಾರ್ಯಕರ್ತರಿಗೆ ಭೇಟಿಯಾದಲಖನ ಜಾರಕಿಹೊಳಿ ಅವರು ಎಲ್ಲ ಕಾರ್ಯ ಕರ್ತರನ್ನು ಒಗ್ಗೂಡಿಸಿ ಮಾತ ಯಾಚನೆ ಮಾಡಿದ್ದಾರೆ .

ಬಹುಶಃ ಲಖನ ಜಾರಕಿಹೊಳಿ ಅವರ ನಾಮ ನಿರ್ದೇಶನ ಮಾಡಲು ಬಂದ ದಿನವೇ ಅವರು ಗೆದ್ದ ಹಾಗೆ ಎಂದು ಎಲ್ಲ ಅಭಿಮಾನಿ ವರ್ಗ ಹಾಗೂ ಬಂದ ಪಂಚಾಯತಿ ಸದಸ್ಯರು ಹಾಗೂ ವಿವಿಧ ಸದಸ್ಯರ ಮಾತುಗಳು,ಇನ್ನು ಇವತ್ತಿಂದ ಪ್ರಚಾರ ಪ್ರಾರಂಭ ಮಾಡಿದ ಸಾಹುಕಾರರು ಯರಗಟ್ಟಿ ಇಂದ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೂಡ ಭೇಟಿ ನೀಡಿದ್ದಾರೆ ಎಂದು ಅವರ್ ಆಪ್ತ ವಲಯದಿಂದ ಮಾಹಿತಿ ಬಂದಿದೆ ಅಷ್ಟೇ ಅಲ್ಲದೆ ಅಲ್ಲಿನ ಜನರಿಗೆ ಕೂಡ ಭೇಟಿಯಾಗಿ ಮಾತ ಯಾಚನೆ ಮಾಡಿದ್ದಾರೆ ಚುನಾವಣೆ ರಂಗು ಜೋರಾಗಿದೆ ಇನ್ನೇನು ಕೆಲವೇ ದಿನಗಳಲ್ಲಿ ಅಚ್ಚರಿಯ ನಿರ್ಧಾರ ಹೊರಬೀಳಲಿದೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ