Breaking News
Home / ನವದೆಹಲಿ / ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

Spread the love

ನವದೆಹಲಿ : ಕಳೆದ 24 ಗಂಟೆಯಲ್ಲಿ ಮತ್ತೆ 10,549 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 466980ಕ್ಕೆ ಏರಿಕೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 488 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 110133 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9868 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33977830 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,81,246 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 83,88,824 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,20,27,03,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ