Breaking News

ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

Spread the love

ಹಾವೇರಿ: ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಅಕ್ಕ ಹಾಗೂ ತಮ್ಮ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೊದಲು ತಮ್ಮ ಆತ್ಮಹತ್ಯೆಗೆ ಶರಣಾಗಿದ್ದು, ಸುದ್ದಿ ಕೇಳಿ ಮನನೊಂದ ಅಕ್ಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ