Breaking News
Home / ರಾಜಕೀಯ / ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

Spread the love

ಹಾವೇರಿ: ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಅಕ್ಕ ಹಾಗೂ ತಮ್ಮ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೊದಲು ತಮ್ಮ ಆತ್ಮಹತ್ಯೆಗೆ ಶರಣಾಗಿದ್ದು, ಸುದ್ದಿ ಕೇಳಿ ಮನನೊಂದ ಅಕ್ಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ