Breaking News

ಡಿ.ಕೆ ಶಿವಕುಮಾರ್ ಭಾನುವಾರ ಬೆಳಗಾವಿಗೆ

Spread the love

ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ಪ್ರಚಾರಾರ್ಥ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

 ಭಾನುವಾರ ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು,ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದು ಸೋಮವಾರ ದಿನಾಂಕ 29 ರಂದು ಬೆಳಗಾವಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಸಭೆ ನಡೆಸಿ ವಿಧಾನ ಪರಿಷತ್ತಿನ ಚುನಾವಣೆಯ ಕುರಿತು ಚರ್ಚಿಸಲಿದ್ದಾರೆ.

ಉಸ್ತುವಾರಿಗಳ ನೇಮಕ

ವಿಧಾನ ಪರಿಷತ್ತಿನ ಚುನಾವಣೆಯ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿಗೆ ಇಬ್ಬರು ವೀಕ್ಷಕರನ್ನು ಕೆಪಿಸಿಸಿ ನೇಮಿಸಿದೆ.

ಬೆಳಗಾವಿ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ಶಾಸಕ ಎನ್ ಎ ಹ್ಯಾರೀಸ್,ಚಿಕ್ಕೋಡಿ ಜಿಲ್ಲೆಯ ಉಸ್ತುವಾರಿಯನ್ನಾಗಿ, ಮಾಜಿ ವಿಧಾನ ಪರಿಷತ್ತಿನ ಸದಸ್ಯ ಐವಾನ್ ಡಿಸೋಜ ಅವರನ್ನು ನೇಮಿಸಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ