Breaking News

ಕೋವಿಡ್ ‘ರಿಪೋರ್ಟ್’ ಕೇಳಿದ ‘ಪೊಲೀಸ್’ ಮೇಲೆಯೇ ಹಲ್ಲೇ ಮಾಡಿದ ‘ಡಾಕ್ಟರ್’..!

Spread the love

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಚಕ್ ಪೋಸ್ಟ್ ನಲ್ಲಿ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ ಹಿನ್ನಲೆ ವಾಹನ ತಡೆದು ತಪಾಸನೆಗೆ ಮುಂದಾದ ಪೊಲೀಸರ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಪೊಲೀಸ್ ರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಕೊಲ್ಲಾಪುರ ಮೂಲದ ಡಾ. ಸ್ವಾಮಿ ನಂದಿಮಠ ಎಂದು ತಿಳಿದು ಬಂದಿದೆ.

ತಪಾಸಣೆ ನಡೆಯುತ್ತಿದೆ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಪೊಲೀಸ್ ಸಿಬ್ಬಂದಿಗೆ ಅವಾಚ್ಚವಾಗಿ ಬೈದಿರುವ ಕಿರೀಕ್ ಡಾಕ್ಟರ್ ನನ್ನು ಪೋಲೀಸರು ಹಿಡಿದು ಚೆಕ್ ಪೋಸ್ಟ್ ನಲ್ಲಿ ಕೂರಿಸಿದ್ದಾರೆ.

ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಂದ ಈ ರೀಯ ಕಿರಿಕ್ ಘಟನೆಗಳು ನಡೆಯುತ್ತವೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ