Breaking News

ಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ರಾದ ಡೊನಾಲ್ಡ್ ಟ್ರಂಪ್ ಭೇಟಿಯಾದ ಡಾ. ಪ್ರಭಾಕರ್ ಕೋರೆ

Spread the love

ವಾಷಿಂಗ್ಟನ್ :  ಇತ್ತೀಚಿಗೆ   ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ       ಡಾ. ಪ್ರಭಾಕರ್ ಕೋರೆ ಅವರು ಅಮೆರಿಕ ದೇಶಕ್ಕೆ  ಭೇಟಿ ನೀಡಿದಂತಹ ಸಂದರ್ಭದಲ್ಲಿ ಅಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ರಾದ ಡೊನಾಲ್ಡ್ ಟ್ರಂಪ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು.

ಉದ್ಯಮಿ ರವಿಶಂಕರ್ ಭೂಪಲಾಪೂರ್ ದಂಪತಿಗಳ ಮಗಳಾದ ಡಾ. ಮನಾಲಿ ಮತ್ತು ಅಂಕಿತ್ ಅವರ ಮದುವೆಯ ಸಮಾರಂಭದಲ್ಲಿ ಟ್ರಂಪ್ ಅವರನ್ನು ಭೇಟಿಯಾದರು.

ಕುಶಲೋಪಹರಿಯಾಗಿ ಟ್ರಂಪ್ ಅವರೊಂದಿಗೆ ಮಾತನಾಡಿದ ಡಾ. ಕೋರೆ ಅವರು, ಪ್ರಸ್ತುತ  ಜಾಗತಿಕ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಗಳ ಕುರಿತು   ವಿಚಾರಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ರೊಟೇರಿಯನ್ ರವಿಶಂಕರ್ ಭೂಪಲಾಪೂರ್ ಅವರು ಜೊತೆಗಿದ್ದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ