Breaking News

.PD.O.ಬೊ..ಮಗನೇ ನಿನ್ನಾ ಬೂಟ್ ತಗೊಂಡು ಹೊಡೀತಿನಿ..!ಅಂದ್ರಾ.?M.P.

Spread the love

ಕೋಲಾರ: ಕಾರ್ಯಕ್ರಮಕ್ಕೆ ಸರಿಯಾಗಿ ವ್ಯವಸ್ಥೆ ಆಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಲಾರ ಎಂಪಿ ಮುನಿಸ್ವಾಮೀ ಪಂಚಾಯತಿ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ಇದೀಗ ವೈರಲ್ ಆಗಿದೆ..!?

ಪಿಡಿಓ ಜೊತೆ ಮಾತನಾಡುತ್ತಲೇ ನಿನ್ನನ್ನು ಬೂಟಿನಿಂದ ಒದೆಯುತ್ತೇನೆ,ಬೊ.. ಮಗನೇ,ಅನ್ನುತ್ತಾ ಅವಾಚ್ಯವಾಗಿ ನಿಂದಿಸಿದ ಆಡಿಯೋ ಇದೀಗ ವೈರಲ್ ಆಗಿದೆ.

ಶ್ರೀನಿವಾಸ್ ರೆಡ್ಡಿ ಎನ್ನುವ ಪಿಡಿಓ ಅವರಿಗೆ ಅವಾಚ್ಯವಾಗಿ ಎಂಪಿ ಮುನಿಸ್ವಾಮೀ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದ್ದು..! ಎಂಪಿ ಬಾಯಲ್ಲಿ ಬಂದ ಮಾತುಗಳನ್ನು ಕೇಳಿ ಇದೀಗ ಸಾರ್ವಜನಿಕರು ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ