Breaking News

8,309 ಕೋವಿಡ್ ಪ್ರಕರಣ ದೃಢ, 236 ಸಾವು

Spread the love

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,309 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 236 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 9,905 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,08,183ಕ್ಕೆ ತಲುಪಿದೆ.

ಈ ವರೆಗೆ 34,580,832 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 4,68,790 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಸದ್ಯ ಒಟ್ಟು 1,03,859 ಸಕ್ರಿಯ ಪ್ರಕರಣಗಳಿವೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ