Breaking News

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.

Spread the love

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.

ಇಂದು ಮುಂಜಾನೆ ಸಿದ್ದಾರೊಡ ರ ಮಠದ ಕೆರೆಯಲ್ಲಿನ ಶ್ರೀ ಗುರುನಾಥರೂಢರ ಪೂಜೆಯನ್ನು ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ಹಲವು ವರ್ಷಗಳಿಂದ ಸಿದ್ದಾರೊಡರ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಮೇಶಪ್ಪ ಜಾಳಿಹಾಳ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ NDRF ಸಿಬ್ಬಂದಿ ಬಂದು ಮುಳುಗಿದ್ದ ಉಮೇಶಪ್ಪನನ್ನು ಕೀಮ್ಸ್ ಆಸ್ಪತ್ರೆಗೆ ಕರೆದೊಯ್ದರು ಕೂಡಾ ಉಮೇಶಪ್ಪ ಕಲ್ಯಾಣಿಯಲ್ಲಿಯೇ ಮೃತಪಟ್ಟಿದ್ದ

ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ