Breaking News

ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ನಾಲ್ಕು ಜನ ಗಂಭೀರವಾಗಿ ಗಾಯ

Spread the love

ಹಾವೇರಿ : ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ನಾಲ್ಕು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇಂದು ಬಸಾಪುರ ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಈ ಅವಘಡ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡ ನಾಲ್ಕು ಜನರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು.

ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ

Spread the love ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ ಅಧಿವೇಶನದಲ್ಲಿ ಪೌರ ಕಾರ್ಮಿಕರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ