Breaking News
Home / ರಾಜಕೀಯ / ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ನಾಲ್ಕು ಜನ ಗಂಭೀರವಾಗಿ ಗಾಯ

ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ನಾಲ್ಕು ಜನ ಗಂಭೀರವಾಗಿ ಗಾಯ

Spread the love

ಹಾವೇರಿ : ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ನಾಲ್ಕು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇಂದು ಬಸಾಪುರ ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಈ ಅವಘಡ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡ ನಾಲ್ಕು ಜನರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು.

ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ