Breaking News

ಅಕ್ರಮವಾಗಿ ಗೋವು ಸಾಗಾಟ: ಆರೋಪಿಗಳ ಬಂಧನ

Spread the love

ಉಡುಪಿ: ಭಜರಂಗದಳದ ಕಾರ್ಯಕರ್ತರ ಮೇಲೆ ವಾಹನ ನುಗ್ಗಿಸಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ದಾಳಿಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರರಾದ ಚರಣ್ ಹಾಗೂ ಕಿರಣ್ ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ