Breaking News

ಬೆಳಗಾವಿ ಮಾರ್ಕೆಟ್ ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ

Spread the love

ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಇಸ್ಪೀಟ್ ಆಡುತ್ತಿದ್ದ ಬರೊಬ್ಬರಿ 9 ಮಂದಿಗೆ ಹೆಡೆಮುರಿ ಕಟ್ಟಿದ್ದಾರೆ.

ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಅವರ ನೇತೃತ್ವದ ತಂಡವು ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಧ್ವ ರೋಡ ಬಳಿ ದಾಳಿ ಮಾಡಿದ್ದಾರೆ. ಈ ವೇಳೆ 9 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರಿಂದ 1,03,440 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ

Spread the love ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ