Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಮಾರ್ಕೆಟ್ ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ

ಬೆಳಗಾವಿ ಮಾರ್ಕೆಟ್ ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ

Spread the love

ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಇಸ್ಪೀಟ್ ಆಡುತ್ತಿದ್ದ ಬರೊಬ್ಬರಿ 9 ಮಂದಿಗೆ ಹೆಡೆಮುರಿ ಕಟ್ಟಿದ್ದಾರೆ.

ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಅವರ ನೇತೃತ್ವದ ತಂಡವು ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಧ್ವ ರೋಡ ಬಳಿ ದಾಳಿ ಮಾಡಿದ್ದಾರೆ. ಈ ವೇಳೆ 9 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರಿಂದ 1,03,440 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಬತ್ತಿದ ಜೀವನದಿ; ಹೆಚ್ಚಿದ ದುಗುಡ

Spread the love ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ