Breaking News

ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ

Spread the love

ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ.ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

 


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ