Breaking News

ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Spread the love

ಬೆಂಗಳೂರು: ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತೀವ್ರ ಹೃದಯಾಘಾತಕ್ಕೀಡಾಗಿದ್ದ ನಾಗರಾಜು ಪತ್ನಿ ಅವರನ್ನು ಬೆಂಗಳೂರಿನ ಯಶವಂತಪುರದ ಕೊಲಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವೆಂಬರ್ 24ರಂದು ನಾಗರಾಜು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಪಾರಪ್ರಮಾಣದ ಚಿನ್ನಾಭರಣ, 43,00,000 ಲಕ್ಷ ನಗದು ಪತ್ತೆಯಾಗಿತ್ತು. ನೆಲಮಂಗಲದಲ್ಲಿ ಕೈಗಾರಿಕಾ ಕಟ್ಟಡ, 2 ಮನೆ, 11 ಎಕರೆ ಜಮೀನು, ವಿವಿಧ ಕಂಪನಿಯ ಮೂರು ಐಷಾರಾಮಿ ಕಾರುಗಳು ಪತ್ತೆಯಾಗಿದ್ದವು.


Spread the love

About Laxminews 24x7

Check Also

ಬೆಳಗಾವಿ:ಡಿಕೆಶಿಗೆ ಶುಭಕಾಲ ಬರಲಿದೆ: ಚನ್ನರಾಜ ಹಟ್ಟಿಹೊಳಿ

Spread the loveಬೆಳಗಾವಿ: ಸಂಕಷ್ಟದ ಸಮಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದು ಸಂಘಟನೆ ಮೂಲಕ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ