Breaking News

ಮನೆ ಕಟ್ಟೋರಿಗೆ ಬಿಗ್ ಶಾಕ್

Spread the love

ನವದೆಹಲಿ : ಮನೆ ಕಟ್ಟೋರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಸಿಮೆಂಟ್ ಬೆಲೆ 15 ರಿಂದ 20 ರೂ. ಹೆಚ್ಚಳವಾಗುವ(Cement price hike) ಸಾಧ್ಯತೆ ಇದೆ ರೇಟಿಂಗ್ ಏಜೆನ್ಸಿ ತಿಳಿಸಿದೆ.

ಸಿಮೆಂಟ್ ತಯಾರಿಕೆಗೆ ಅಗತ್ಯದ ಕಚ್ಚಾವಸ್ತುಗಳ ಬೆಲೆಯಲ್ಲಿ ಏರಿಕೆಯಿಂದಾಗಿ ಸಿಮೆಂಟ್ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.

ಹೀಗಾಗಿ 50 ಕೆಜಿ ಇರುವ ಪ್ರತಿ ಚೀಲದ ಸಿಮೆಂಟ್ ಬೆಲೆ400 ರೂ. ಮುಟ್ಟಲಿದೆ ಎನ್ನಲಾಗಿದೆ.

ಕೊರೊನಾ ಕಾರಣಕ್ಕೆ 2020 ರಲ್ಲಿ ಸಿಮೆಂಟ್ ಬೇಡಿಕೆಯಲ್ಲಿ ಕುಸಿತವಾಗಿತ್ತು. ಆದರೆ ಈ ಆರ್ಥಿಕ ವರ್ಷದಲ್ಲಿ ಸಿಮೆಂಟ್ ಬೇಡಿಕೆ ಪ್ರಮಾಣ ಶೇ. 11-13 ರಷ್ಟು ಏರಿಕೆಯಾಗಲಿದೆ. ಹೀಗಾಗಿ ಕೆಲ ತಿಂಗಳಲ್ಲೇ ಸಿಮೆಂಟ್ ಬೆಲೆ 15 ರೂ. ನಿಂದ 20 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ