Breaking News

ಜವಾದ್ ಚಂಡಮಾರುತದ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ

Spread the love

ಬೆಂಗಳೂರು : ಜವಾದ್ ಚಂಡಮಾರುತದ (Cyclone Jawad) ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

 

 

ಶನಿವಾರ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಪರಿಣಾಮ ಕರ್ನಾಟಕದಲ್ಲಿ ಡಿಸೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ ಬೆಂಗಳೂರು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಜಿಲ್ಲೆಯಲ್ಲಿ ಮಳೆಯಾಗಲಿದೆ


Spread the love

About Laxminews 24x7

Check Also

Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ

Spread the loveಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ