Breaking News
Home / ರಾಜಕೀಯ / ಉಗಾರ್ ಶುಗರ್ಸ್ ಕಾರ್ಖಾನೆ ಕಾರ್ಮಿಕರು ಮುಷ್ಕರ ಹಿಂದಕ್ಕೆ

ಉಗಾರ್ ಶುಗರ್ಸ್ ಕಾರ್ಖಾನೆ ಕಾರ್ಮಿಕರು ಮುಷ್ಕರ ಹಿಂದಕ್ಕೆ

Spread the love

ಕಾಗವಾಡ ತಾಲೂಕಿನ ಉಗಾರ ಸಕ್ಕರೆ ಕಾರ್ಖಾನೆ ಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳಿಗಾಗಿ ಬುಧವಾರ ದಿನಾಂಕ 1 ರಂದು ಮುಷ್ಕರ ಪ್ರಾರಂಭಿಸಿದರು.

ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಹೈಕೋರ್ಟ್ ಕ್ಕೆ ಮುಷ್ಕರ ಬಗ್ಗೆ ಅರ್ಜಿ ಸಲ್ಲಿಸಿದ್ದರು ಇದನ್ನು ವಿಚಾರಿಸಿದ ನ್ಯಾಯಾಧೀಶರು ಮಧ್ಯಾಂತರ ತಡೆಂiÀiಜ್ಞ ನೀಡಿದ್ದಾರೆ.ಸಕ್ಕರೆ ಕಾರ್ಖಾನೆಯ ಕಾರ್ಮಿಕ ಸಂಘಟನೆಯ ಖಜಾಂಚಿಗಳಾದ ಅನಿಲ್ ನಾವಿಲಗೆರ ಮಾಹಿತಿ ನೀಡುವಾಗ ಕಾರ್ಮಿಕರು ತಮ್ಮ ಹಲವಾರು ಬೇಡಿಕೆಗಳಿಗಾಗಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗಳಿಗೆ ತಮ್ಮ ಬೇಡಿಕೆ ಅರ್ಜಿಗಳು ಸಲ್ಲಿಸಿದ್ದೇವೆ. ಅದನ್ನು ವಿಚಾರಣೆ ಮಾಡಿ ನಮಗೆ ನ್ಯಾಯ ನೀಡಲು ಬಹಳಷ್ಟು ತಡವಾಗಿದೆ. ಕಾರಣ ನಮ್ಮ ಬೇಡಿಕೆಗಾಗಿ ಅನಿರ್ದಿಷ್ಟ ಮುಷ್ಕರ ಪ್ರಾರಂಭಿಸಿದ್ದೇವೆ. ಆಡಳಿತಮಂಡಳಿಯವರು ಹೈಕೋಟ್ರ್ಗೆ ಅರ್ಜಿ ಸಲ್ಲಿಸಿದಾಗ ನಮ್ಮ ಮುಷ್ಕರಕ್ಕೆ ತಡೆಂiÀiಜ್ಞ ನೀಡಿದರಿಂದ ನ್ಯಾಯಾಲಯದ ಆದೇಶಕ್ಕೆ ನಾವು ಎಲ್ಲರೂ ತಲೆಬಾಗಿ ಮತ್ತು ಕಾರ್ಖಾನೆ ಕರ್ತವ್ಯಕ್ಕೆ ಹಾಜರಾಗುತ್ತಿದೆವೆ ಎಂದು ಹೇಳಿ ಸಕ್ಕರೆ ಕಾರ್ಖಾನೆ ಶುಕ್ರವಾರ ಬೆಳಗ್ಗೆ ನಾಲ್ಕರಿಂದ ಮೊದಲೇ ಶಿಫ್ಟ್ ಮರು ಪ್ರಾರಂಭಿಸಲಿದೆ ಎಂದು ಸ್ಪಷ್ಪಪಡಿಸಿದರು.

ದಿನಾಂಕ 6 ರಂದು ಬೆಳಗಾವಿಯ ಕಾರ್ಮಿಕರ ಆಯುಕ್ತ ಇವರ ಸಮ್ಮುಖದಲ್ಲಿ ನಮ್ಮ ಬೇಡಿಕೆಗಳ ಬಗ್ಗೆ ವಿಚಾರಣೆ ನಡೆಯಲಿದೆ, ನಮಗೆ ನ್ಯಾಯ ದೊರೆಯಲ್ಲಿದೆ ಎಂದು ಸ್ಪಷ್ಟಪಡಿಸಿದರು.ಕಾರ್ಮಿಕ ಸಂಘಟನೆಯ ಅಧ್ಯಕ್ಷ ವಿಜಯ್ ಯಾದವ್, ಖಲೀಲ್ ಖೂದಾವಂತ, ಕಲ್ಲಪಾÀ್ಪ ಕರಗರ, ಅಪ್ಪಸಾಹೇಬ್ ಕದಮ್, ರಾಜು ಕಲಸನ್ನವರ್, ಪರಶುರಾಮ್ ಪೂಜಾರಿ, ಮಹಾವೀರ ಪಾಟೀಲ್, ರಾಮ ಶೀರಗಾವೆ, ಸೇರಿದಂತೆ ಅನೇಕರಿದ್ದರು.

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ