Breaking News

ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ 161 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಹುದ್ದೆಗ ಅರ್ಜಿ ಆಹ್ವಾನ

Spread the love

ಕೊಪ್ಪಳ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತ 161 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸೋದಕ್ಕೆ ದಿನಾಂಕ 13-12-2021 ಆಗಿದೆ.

 

ಈ ಕುರಿತು ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ್ದು, ಕೊಪ್ಪಳ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆ ಮತ್ತು 133 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು www.anganwadirecruit.kar.nic.in ಜಾಲತಾಣದ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ