Breaking News

ಇಂದು ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಖನ ಜಾರಕಿಹೊಳಿ ಬೃಹತ ಸಭೆ – ಸಾವಿರಾರು ಪಂಚಾಯತಿ ಅಭ್ಯರ್ಥಿ ಗಳು ಭಾಗಿ

Spread the love

ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ

ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ

ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ದ್, ಎಂಬ ಮಾತುಗಳನ್ನ ಆಡುತ್ತಿದ್ದಾರೆ,

ಇದು ಒಳ್ಳೆಯ ಬೆಳವಣಿಗೆ ಎಂದು ಸಾಮಾಜಿಕ ವಲಯದಲ್ಲಿ ಚರ್ಚೆ ಯಲ್ಲಿದೆ

ಮತ್ತೆ ಛೋಟಾ ಸಾಹುಕಾರ ಜನರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ ಅದಕ್ಕೆ ಅವರು ಎಲ್ಲೆ ಸಭೆ ಮಾಡಿದರು ಅಲ್ಲಿ ಅವರ ಜನನಾಯಕನನ್ನು ನೋಡಲು ಭೇಟಿ ಯಾಗಲು ಜನ ಉಪಸ್ಥಿತರಿರುತ್ತಾರೆ

ಎಲ್ಲಾಕಡೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಫುಲ್ ಜೋರಾಗಿದೆ

ಇನ್ನೇನು ಕ್ಷಣಗಣನೆ ಆರಂಭ ವಾಗಿದೆ ಕೇವಲ 5ದಿನದಲ್ಲಿ ಚುನಾವಣೆ ಇದ್ದು ಪಕ್ಷೇತರ ಅಭ್ಯರ್ಥಿ ಜಯಭೇರಿ ಬಾರಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ


Spread the love

About Laxminews 24x7

Check Also

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

Spread the loveಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ